
ರಾಜಕೀಯ
ಬಿಜೆಪಿಯವರು ಸಮಾಜದಲ್ಲಿ ದ್ವೇಷ ಹುಟ್ಟುಹಾಕುವ ಕೆಲಸ ಮಾಡುತ್ತಾರೆ: ಸಿದ್ದರಾಮಯ್ಯ
ಕೋಲಾರ: ಯಾವುದೇ ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರ ಮಧ್ಯೆ ಅಸಮಾನತೆ ಇದ್ದರೆ ಅಲ್ಲಿ ಶೋಷಣೆಗೆ ಅವಕಾಶವಾಗುತ್ತದೆ. ಹೀಗಾಗಿ ಪುರುಷರಿಗಿರುವಷ್ಟೇ ಹಕ್ಕುಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ