BJP

ರಾಜಕೀಯ

ಎಲ್ಲಾ ವಿಷಯದಲ್ಲೂ ರಾಜಕಾರಣ ಮಾಡುವುದು ಬಿಜೆಪಿ ಹುಟ್ಟು ಗುಣ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಎಲ್ಲಾ ವಿಷಯದಲ್ಲೂ ರಾಜಕಾರಣ ಮಾಡುವುದು ಬಿಜೆಪಿಯ ಹುಟ್ಟು ಗುಣ. ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣವನ್ನು ಮುಂದಿಟ್ಟುಕೊಂಡು  ಪ್ರತಿಭಟನೆ ಮಾಡುತ್ತಿರುವುದು ಕೂಡ ಇದರ ರಾಜಕಾರಣದ

ಮುಂದೆ ಓದಿ »
ರಾಜಕೀಯ

ಬಿಜೆಪಿಯಿಂದ ಮೊಸಳೆ ಕಣ್ಣೀರು ಸುರಿಸುತ್ತಾ ಅನಗತ್ಯ ರಾಜಕಾರಣ: ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಮಹಿಳೆಯ ವಿವಸ್ತ್ರ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಾ ಅನಗತ್ಯ ರಾಜಕಾರಣ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮುಂದೆ ಓದಿ »
ರಾಜಕೀಯ

ದಲಿತ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಶೇ 25ರಷ್ಟಿರುವ ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳು ಎಂದರೆ ದಲಿತ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಮುಂದೆ ಓದಿ »
ರಾಜಕೀಯ

ಕಾಂಗ್ರೆಸ್ ಭೋಜನ ಕೂಟದಲ್ಲಿ ಭಾಗಿಯಾದ ಬಿಜೆಪಿ ಶಾಸಕರು

ಬೆಳಗಾವಿ: ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ನಿನ್ನೆ ತಡ ರಾತ್ರಿ ನಡೆದ ಕಾಂಗ್ರೆಸ್ ಶಾಸಕರ ಔತಣಕೂಟದಲ್ಲಿ ಬಿಜೆಪಿಯ 3 ಶಾಸಕರುಳು ಭಾಗವಹಿಸುವ ಮೂಲಕ ಹೊಸ

ಮುಂದೆ ಓದಿ »
ಜಿಲ್ಲಾ ಸುದ್ದಿ

ಜಿಲ್ಲೆಯ ಅಭಿವೃದ್ಧಿಯಲ್ಲಿ ಬಿಜೆಪಿ ಪಾಲು ಶೂನ್ಯ: ಸುನಿಲ್ ಕುಮಾರ್ ಬಜಾಲ್

ಮಂಗಳೂರು: ದ.ಕ.ಜಿಲ್ಲೆಯ ಪ್ರಪ್ರಥಮ ಸಂಸದರಾದ ಉಳ್ಳಾಲ ಶೀನಿವಾಸ ಮಲ್ಯರವರು ತನ್ನ 18 ವರ್ಷಗಳ ಕಾಲಾವಧಿಯಲ್ಲಿ ದೂರದೃಷ್ಟಿಕೋನದಿಂದ ತಮ್ಮ ಸ್ವಪ್ರಯತ್ನದ ಭಾಗವಾಗಿ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜ್, NMPT,

ಮುಂದೆ ಓದಿ »
ರಾಜಕೀಯ

ಯತ್ನಾಳ್ ಆರೋಪಗಳಿಗೆ ಬಿಜೆಪಿ ಉತ್ತರ ಕೊಡಲಿ: ಸಿದ್ದರಾಮಯ್ಯ

ಬೆಳಗಾವಿ: ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸನಗೌಡ ಪಾಟೀಲ್

ಮುಂದೆ ಓದಿ »
ರಾಜಕೀಯ

ಕುಮಾರಸ್ವಾಮಿಯವರು ಕೊಟ್ಟ ಅನುದಾನವನ್ನು ಬಿಜೆಪಿ ಅವಧಿಯಲ್ಲಿ ರದ್ದುಮಾಡಲಾಯಿತು: ಯತ್ನಾಳ್

ಬೆಳಗಾವಿ: ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ವಿಜಯಪುರಕ್ಕೆ 105 ಕೋಟಿ ರೂ ಅನುದಾನ ನೀಡಿದ್ದರು. ದುರ್ದೈವ ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದನ್ನು ರದ್ದುಮಾಡಿತ್ತು. ಯತ್ನಾಳ್ ಅವರೇ ನಿಮ್ಮ

ಮುಂದೆ ಓದಿ »
ರಾಜಕೀಯ

ದಮ್ಮು – ತಾಖತ್ ಬಿಜೆಪಿ ಶಾಸಕರಿಗೆ ಇಲ್ಲ: ಸಿದ್ದರಾಮಯ್ಯ

ಬೆಳಗಾವಿ: ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ

ಮುಂದೆ ಓದಿ »
#BJP #JDS #floundering #like #fish #outofwater #Siddaramaiah
ರಾಜಕೀಯ

ಬಿಜೆಪಿ – ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿವಿಲಿ ಒದ್ದಾಡುತ್ತಿವೆ: ಸಿದ್ದರಾಮಯ್ಯ

ಬೆಳಗಾವಿ: ವಿಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕೊಡಲು ಸರ್ಕಾರ ಸಿದ್ಧವಿದ್ದು, ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ

ಮುಂದೆ ಓದಿ »
#GulihattiShekhar #challenge #bjp #rss #untouchability
ರಾಜಕೀಯ

ಬಿಜೆಪಿ ನಾಯಕರ ಮನೆಯಲ್ಲಿ ಜೀತ ಮಾಡುತ್ತೇನೆ: ಗೂಳಿಹಟ್ಟಿ

ಬೆಂಗಳೂರು: ಮಹಾರಾಷ್ಟ್ರದ ನಾಗಪುರದಲ್ಲಿನ ಸಂಘ ಪರಿವಾರ ಕಚೇರಿಯ ಹೆಡ್ಗೆವಾರ್ ವಸ್ತು ಸಂಗ್ರಹಾಲಯ ಪ್ರವೇಶಿಸಲು ಪರಿಶಿಷ್ಟ ಜಾತಿ ಜನರಿಗೆ ಅವಕಾಶವಿಲ್ಲ ಎಂದು ಆರೋಪಿಸಿ ವಿವಾದದ ಕಿಡಿ ಹೊತ್ತಿಸಿರುವ ಮಾಜಿ

ಮುಂದೆ ಓದಿ »