
ರಾಜಕೀಯ
ಅಂಬೇಡ್ಕರ್ ಜಯಂತಿಯಂದು ಕಪ್ಪು ಬಾವುಟ ಪ್ರದರ್ಶನಕ್ಕೆ ಕರೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದನ್ನು ವಿರೋಧಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದಿಂದ ಕಪ್ಪು ಬಾವುಟ ಪ್ರತಿಭಟನಾ ಪ್ರದರ್ಶನವನ್ನು 14.04.2022ರಂದು