
ರಾಜಕೀಯ
ಮತದಾನ ಪ್ರಮಾಣ ಹೆಚ್ಚಳಕ್ಕೆ ಬಿಎಲ್ಓಗಳ ಪಾತ್ರ ಪ್ರಮುಖವಾದುದು: ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ: ಮತದಾನದ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಳ ಮಾಡುವಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾದದ್ದು. ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಹಾಗೂ ಮತಗಟ್ಟೆಯಲ್ಲಿ ನೀಡಲಾಗಿರುವ ಸೌಲಭ್ಯಗಳ