#BMTC #bus #caught #fire #conductor #killed

ಅಪರಾಧ

ನಿಂತಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್: ನಿರ್ವಾಹಕ ಬಲಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ನಿಲ್ಲಿಸಿದ್ದ‌‌ ಸ್ಥಳದಲ್ಲೇ ಬೆಂಕಿ ಹೊತ್ತಿಕೊಂಡು‌ ಬಸ್ ನ ಒಳಗೆ ಮಲಗಿದ್ದ ನಿರ್ವಾಹಕರೊಬ್ಬರು ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ

ಮುಂದೆ ಓದಿ »