ರಾಜಕೀಯ ದಾಖಲೆಯ ಮೂರು ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಲು ಬೊಮ್ಮಾಯಿ ಸಿದ್ಧತೆ ಬೆಂಗಳೂರು: ಪ್ರಸಕ್ತ ಸರ್ಕಾರದ ಹಣಕಾಸು ಮಂತ್ರಿಯಾಗಿ ತಮ್ಮ ಕೊನೆಯ ಬಜೆಟ್ ಮಂಡಿಸಲು ಸಜ್ಜಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾಖಲೆಯ ಮೂರು ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಲಿದ್ದಾರೆ. ಮುಂದೆ ಓದಿ » February 16, 2023