
ಜಿಲ್ಲಾ ಸುದ್ದಿ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಿ: ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ