
ರಾಜಕೀಯ
ಗಡಿ ವಿವಾದದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದ ನೆಲ, ಜಲದ ವಿಷಯವಾಗಿ ನಮ್ಮ ಸರ್ಕಾರದ ನಿಲುವು ಅಚಲವಾಗಿದೆ.ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ