ರಾಜಕೀಯ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು: ಸಿದ್ದರಾಮಯ್ಯ ಕನ್ನಡಿಗರ ತೀವ್ರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಮುಂದೆ ಓದಿ » April 5, 2023