
ರಾಜಕೀಯ
ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ಬಹಿಷ್ಕಾರ: ಆರ್.ಅಶೋಕ
ಬೆಂಗಳೂರು: ಶುಕ್ರವಾರ ನಡೆಯಲಿರುವ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಯನ್ನು ಬಿಜೆಪಿಯಿಂದ ಬಹಿಷ್ಕರಿಸಲಾಗುವುದು. ಆದರೆ ಚುನಾವಣೆಯ ಬಳಿಕ ಪೀಠಕ್ಕೆ ಎಂದಿನಂತೆಯೇ ಗೌರವದಿಂದ ನಡೆದುಕೊಳ್ಳುತ್ತೇವೆ. ಇದು ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧದ ಪ್ರತಿಭಟನೆ
