ರಾಜಕೀಯ ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ?: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ನೈಸ್ ಯೋಜನೆಗೆ ಶ್ರೀ ಹೆಚ್.ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ. ಉಪ ಮುಖ್ಯಮಂತ್ರಿ ಮುಂದೆ ಓದಿ » July 23, 2023