ರಾಜಕೀಯ ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ಲಂಚ ಅಕ್ರಮ: ಆರ್ ಅಶೋಕ್ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ರೂ. ಲಂಚ ವಹಿವಾಟು ನಡೆದಿದ್ದು, ಈ ಹಣವನ್ನು ಚುನಾವಣೆಗೆ ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಮುಂದೆ ಓದಿ » January 18, 2026