ದೇಶ – ವಿದೇಶ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೂ ನಂಬಬೇಡಿ: ಸಿದ್ದರಾಮಯ್ಯ ಹೈದರಾಬಾದ್: ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಮುಂದೆ ಓದಿ » November 10, 2023