ಜಿಲ್ಲಾ ಸುದ್ದಿ ಬಿ.ಎಸ್ಸಿ., ನರ್ಸಿಂಗ್ ಉಳಿಕೆ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಭರ್ತಿಯಾಗದೆ ಉಳಿದಿರುವ 28 ಸೀಟುಗಳಿಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಲ್ಲಿ ನೋಂದಾಯಸಿದ ಹಾಗೂ ಸಿ.ಇ.ಟಿ ನೋಂದಣಿ ಸಂಖ್ಯೆ ಮುಂದೆ ಓದಿ » October 28, 2025