ಅಪರಾಧ ಬೆಳಗಾವಿಯಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ನೇಣಿಗೆ ಶರಣು ಜನ್ಮದಿನವೇ ಕೊನೆಯ ದಿನ! ಬೆಳಗಾವಿ: ಜನ್ಮದಿನದಂದೇ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದ ಅಜಂನ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ನಡೆದಿದೆ. ಮುಂದೆ ಓದಿ » May 11, 2026