
ರಾಜಕೀಯ
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ