ರಾಜಕೀಯ ರಾಜಕೀಯ ನಿವೃತ್ತಿಯನ್ನು ಸದನದಲ್ಲೇ ಘೋಷಿಸಿದ ಬಿ.ಎಸ್.ಯಡಿಯೂರಪ್ಪ ಬೆಂಗಳೂರು: ಶಾಸಕನಾಗಿ ಇದು ತಮ್ಮ ಕೊನೆಯ ಅಧಿವೇಶನ, ಇನ್ನು ಮುಂದೆ ಶಾಸಕನಾಗಿ ವಿಧಾನಸಭೆ ಪ್ರವೇಶಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮುಂದೆ ಓದಿ » February 22, 2023