ರಾಜಕೀಯ ಬಸ್ ಕಂಡಕ್ಟರ್ ಮಹದೇವ ಮೇಲೆ ದಾಳಿ ವಿರುದ್ಧ ಕನ್ನಡಪರ ಹೋರಾಟಗಾರರ ಪ್ರತಿಭಟನೆ ಬೆಂಗಳೂರು: ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮಹದೇವ ಎಂಬುವರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದ ಕನ್ನಡಪರ ಹೋರಾಟಗಾರರನ್ನು ಕೆರಳಿಸಿದೆ. ಮುಂದೆ ಓದಿ » February 22, 2025