ಅಪರಾಧ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಬ್ಯಾಗ್ ಮುಂದೆ ಓದಿ » July 23, 2025