ರಾಜಕೀಯ ಕಾಂಗ್ರೆಸ್ ನಾಯಕರ ಒಗ್ಗಟ್ಟು ಹಾಗೂ ಶಕ್ತಿ ಪ್ರದರ್ಶನದ ಬಸ್ ಯಾತ್ರೆ ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನಾಯಕರ ಒಗ್ಗಟ್ಟು ಹಾಗೂ ಶಕ್ತಿ ಪ್ರದರ್ಶನದ ಬಸ್ ಯಾತ್ರೆ ನಡೆಸಲಿದೆ. ನಾಳೆ ಬೆಳಗಾವಿಯಿಂದ ಆರಂಭವಾಗಲಿರುವ ಪ್ರಜಾಧ್ವನಿ ರಥಯಾತ್ರೆ ಮುಂದೆ ಓದಿ » January 10, 2023