ರಾಜಕೀಯ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ಬೆಂಗಳೂರು: ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವ ಮೂಲಕ ಅವರ ಅಸಮಧಾನ ತಣಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಮುಂದೆ ಓದಿ » July 3, 2023