
ಅಪರಾಧ
ಬೀಡಿ ಹಾಗೂ ಸಿಗರೇಟ್ ಗಾಗಿ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆ ವಾಪಸ್
ಬೆಂಗಳೂರು: ಕಾನೂನು ಕ್ರಮಕ್ಕೆ ಹೆದರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ ಕಳೆದ 4 ದಿನಗಳಿಂದ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ