
ರಾಜಕೀಯ
ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.