
ರಾಜಕೀಯ
ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ: ಸಿದ್ದರಾಮಯ್ಯ
ಮೈಸೂರು: ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ
