ಅಪರಾಧ ಫೇಸ್ಬುಕ್ ಸ್ಟೇಟಸ್ ನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಸೆ.13ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್ಬುಾಕ್ ಸಾಮಾಜಿಕ ಜಾಲತಾಣದಲ್ಲಿ ಮುಂದೆ ಓದಿ » September 10, 2025