
ರಾಜಕೀಯ
ಜಾತಿ ಗಣತಿ ವರದಿಯನ್ನು ಸೋರಿಕೆ ಮಾಡಿರುವ ಕಾಂಗ್ರೆಸ್ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು?
ಬೆಂಗಳೂರು: ಜಾತಿ ಗಣತಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದ ಕಾಂಗ್ರೆಸ್ ನಾಯಕರು, ಪ್ರತಿ ಜಿಲ್ಲೆಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳಿಗೆ ಮಾತ್ರ ವರದಿಯನ್ನು ಸೋರಿಕೆ ಮಾಡಿದ್ದರು ಎಂದು ಆರೋಗ್ಯ