
ಆರೋಗ್ಯ
ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು ಎನ್.ಜಿ.ಓ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಹಾಸನ: ಹಾಸನ ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಆಸಕ್ತಿಯುಳ್ಳ ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ