
ಕುಡಿಯುವ ನೀರಿನ ಸಮಸ್ಯೆಯನ್ನು ಮೋದಿ ಸರ್ಕಾರ ಪರಿಹರಿಸುತ್ತದೆ ಎಂದು ನಂಬಿದ್ದೇನೆ: ಸಿದ್ದರಾಮಯ್ಯ
ಮಾನ್ಯ ಗಜೇಂದ್ರ ಸಿಂಗ್ ಶೇಖಾವತ್ ಅವರೇ, ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ







