
ರಾಜಕೀಯ
ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲಿ: ಎಚ್.ಡಿ.ದೇವೇಗೌಡ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ. ಬಿಕ್ಕಟ್ಟು ಪರಿಹಾರಕ್ಕಾಗಿ