
ಮಾಲ್ಗುಡಿ ಸ್ಪೆಷಲ್
ಕನ್ನಡಿಗರಿಗೆ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಭಾವನಾತ್ಮಕ ಪತ್ರ
ಬೆಂಗಳೂರು: ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸೇವೆಗೆ ತೆರಳಿರುವ ಪ್ರವೀಣ್ ಸೂದ್ ಅವರು ರಾಜ್ಯ ಸೇವೆಯಿಂದ ಬಿಡುಗಡೆಗೊಂಡ ವೇಳೆ ಸಹೋದ್ಯೋಗಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.