#CCB #attack #privatetrust #cheating #caretaker 

ಅಪರಾಧ

ಕೇರ್ ಟೇಕರ್ ಹೆಸರಲ್ಲಿ ಹಣ ಸಂಗ್ರಹಿಸಿ ವಂಚಿಸಿದ ಆರೋಪದ ಮೇಲೆ ಖಾಸಗಿ ಟ್ರಸ್ಟ್ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಅನಾಥ ಮಕ್ಕಳು, ವೃದ್ದರೂ, ನಿರ್ಗತಿಕರ ಕೇರ್ ಟೇಕರ್ ಹೆಸರಲ್ಲಿ ಹಣ ಸಂಗ್ರಹಿಸಿ ವಂಚಿಸಿದ ಆರೋಪದ ಮೇಲೆ ಬೊಮ್ಮನಹಳ್ಳಿಯ ಖಾಸಗಿ ಟ್ರಸ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ

ಮುಂದೆ ಓದಿ »