ರಾಜಕೀಯ ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು: ಸಿದ್ದರಾಮಯ್ಯ ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಮುಂದೆ ಓದಿ » March 28, 2021