ರಾಜಕೀಯ
ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.