ರಾಜಕೀಯ ಆರ್ಥಿಕ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಫಲ್ಯ: ಸಿದ್ದರಾಮಯ್ಯ ಬೆಂಗಳೂರು: ಕೊವಿಡ್ ಎರಡನೆಯ ಅಲೆ ಬರುತ್ತದೆ ಎಂದು ತಜ್ಞರು ವರದಿ ಕೊಟ್ಟರೂ ಸರ್ಕಾರದ ನಿರ್ಲಕ್ಷ್ಯದಿಂದ ಹಲವಾರು ಸಾವು, ನೋವು ಸಂಭವಿಸಿದವು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಮುಂದೆ ಓದಿ » July 3, 2021