
ಮಾಲ್ಗುಡಿ ಸ್ಪೆಷಲ್
ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಮತ್ತು ವಾಸ್ತವಲೋಕದ ಸಂಗತಿಗಳು
ನಿನ್ನೆ ಪ್ರಕಟವಾದ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಿಂದ ಮುವತ್ತು ವಿದ್ಯಾರ್ಥಿಗಳು ತೇರ್ಗಡೆಯಾಗಿರುವುದು ಸಂತೋಷದ ಸಂಗತಿ. ಜೊತೆಗೆ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸಮನಾಗಿ