CerealFair

ಜಿಲ್ಲಾ ಸುದ್ದಿ

ಸಿರಿಧಾನ್ಯ ನಡಿಗೆ ಮತ್ತು ಸಿರಿಧಾನ್ಯ ಮೇಳ: ಸಕಲ ಸಿದ್ಧತೆಗೆ ಸೂಚನೆ

ಶಿವಮೊಗ್ಗ: ಜಿಲ್ಲಾ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ನಡಿಗೆ(ವಾಕಥಾನ್) ಹಾಗೂ ಸಿರಿಧಾನ್ಯ ಮೇಳಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.

ಮುಂದೆ ಓದಿ »