ಅಪರಾಧ ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದು ಕದಿಯುತ್ತಿದ್ದ ಗ್ಯಾಂಗ್ ಬಂಧನ ಬೆಂಗಳೂರು: ಚಿತ್ರದುರ್ಗದಿಂದ ಕಾರಿನಲ್ಲಿ ಬೆಂಗಳೂರಿಗೆ ಬಂದು ಮಹಿಳೆಯರ ಸರ ಕಳವು ಸೇರಿದಂತೆ ವಿವಿಧ ರೀತಿಯ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದ ಕಳ್ಳರ ತಂಡವನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದೆ ಓದಿ » June 12, 2024