ರಾಜಕೀಯ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ: ಚನ್ನಬಸಪ್ಪ ಶಿವಮೊಗ್ಗ: ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅಂಗನಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದ್ದು ಅವರು ಮಾಡಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಶಾಸಕ ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಮುಂದೆ ಓದಿ » July 13, 2024