ರಾಜಕೀಯ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪ ಬೆಂಗಳೂರು: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪದ ದೂರನ್ನು ಲೋಕಾಯುಕ್ತದಲ್ಲಿ ಸಲ್ಲಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಹಾರ ಪೂರೈಕೆಯ ಮುಂದೆ ಓದಿ » November 19, 2023