
ರಾಜಕೀಯ
ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗೆ ಎಪಿಎಂಸಿಯಿಂದ ಐದು ಕೋಟಿ: ಶಿವಾನಂದ ಪಾಟೀಲ
ಬಳ್ಳಾರಿ: ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಜತೆಗೆ ಚಿಲ್ಲಿ ಮಾರುಕಟ್ಟೆಯನ್ನೂ