ವಸತಿ ಯೋಜನೆಯಲ್ಲೂ ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ
ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿದ ರಾಜ್ಯ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳಕ್ಕೆ ಮಹತ್ವ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಸಚಿವ ಸಂಪುಟ



