ಜಿಲ್ಲಾ ಸುದ್ದಿ ವೃತ್ತ ಮತ್ತು ರಸ್ತೆಗಳ ನಾಮಕರಣ: ಆಕ್ಷೇಪಣೆಗಳಿಗೆ ಆಹ್ವಾನ ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್ಗಳ ರಸ್ತೆ ಹಾಗೂ ವೃತ್ತಗಳಿಗೆ ಮರುನಾಮಕರಣ ಮಾಡಲಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳೇನಾದರು ಇದ್ದಲ್ಲಿ ಸಲ್ಲಿಸಬಹುದು. ಮುಂದೆ ಓದಿ » January 5, 2025