
ರಾಜಕೀಯ
ಆರ್ಥಿಕ, ಸಾಮಾಜಿಕ ವ್ಯವಸ್ಥೆ ಕಾಪಾಡಲು ಏಕೈಕ ಮಾರ್ಗವೆಂದರೆ ವರ್ತುಲ ಆರ್ಥಿಕತೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಭೂಮಿಯ ಮೇಲಿರುವ ಸೀಮಿತ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಉತ್ತಮ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಕಾಪಾಡಲು ನಮ್ಮ ಮುಂದಿರುವ ಏಕೈಕ ಮಾರ್ಗವೆಂದರೆ ವರ್ತುಲ ಆರ್ಥಿಕತೆ (ಸರ್ಕ್ಯುಲರ್