
ರಾಜಕೀಯ
ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ಇ-ಆಸ್ತಿ 2.0’ ಆಸ್ತಿ ದಾಖಲೆ ವ್ಯವಸ್ಥೆ ಲೋಕಾರ್ಪಣೆ35 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 23–24 ಲಕ್ಷಕ್ಕೂ ಹೆಚ್ಚು ಆಸ್ತಿ ದಾಖಲೆಗಳ ಗಣಕೀಕರಣಇ-ಆಸ್ತಿ