ಪ್ರತಿ ಶಾಲೆಗಳಲ್ಲಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳ ರಚನೆ ಕಡ್ಡಾಯ: ಡಿ.ಕೆ.ಶಿವಕುಮಾರ್
ಬೆಂಗಳೂರು: ಪರಿಸರ ಸಂರಕ್ಷಣೆ ದೃಷ್ಟಿಯಿಂದ ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
