ಹೆಚ್ಚು ಜನಪ್ರಿಯ ಸುದ್ದಿ ಮೋಡಬಿತ್ತನೆ ಕುರಿತು ಆರ್ಥಿಕ ಇಲಾಖೆ ಜೊತೆ ಚರ್ಚೆ: ಡಿ.ಕೆ.ಶಿವಕುಮಾರ್ ಬೆಳಗಾವಿ: ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದು, ಈ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮುಂದೆ ಓದಿ » December 9, 2023