ರಾಜಕೀಯ ಕಾಲಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡಬೇಕು ಎಂದು ತಾಕೀತು ಬೆಂಗಳೂರು: ತಮ್ಮ ಕಚೇರಿಯಲ್ಲಿ ವಿಲೇವಾರಿಯಾಗದೆ ಸಾವಿರಾರು ಕಡತಗಳು ಕೊಳೆಯುತ್ತಿವೆ ಎಂಬ ಆರೋಪದಿಂದ ಎಚ್ಚೆತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಕಾಲಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ. ಮುಂದೆ ಓದಿ » November 14, 2022