
ರಾಜಕೀಯ
ಬಿ.ಎಸ್.ವೈ ಮಂಡಿಸಿದ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಸಿಕ್ಕಿದೆ?
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ 2021-2022 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಆರೋಗ್ಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಇತರ ಕ್ಷೇತ್ರಗಳಿಗೆ ಅನುದಾನವನ್ನು ನಿಗದಿಮಾಡಿದ್ದಾರೆ. ಇದರ ಪೈಕಿ ಯಾವ ವಲಯಗಳಿಗೆ