ರಾಜಕೀಯ
ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ಮಗನಿಗಾಗಿ ಈ ತರ ಮಾಡುವುದು ಸರಿಯಲ್ಲ. ಈಗಲೂ ದೇವೇಗೌಡರಲ್ಲಿ ನಿರ್ಣಯ ವಾಪಸ್ ಪಡೆಯಿರಿ ಎಂದು ಮನವಿ ಮಾಡುವುದಾಗಿ ಸಿ.ಎಂ.ಇಬ್ರಾಹಿಂ

ಬೆಂಗಳೂರು: ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ಮಗನಿಗಾಗಿ ಈ ತರ ಮಾಡುವುದು ಸರಿಯಲ್ಲ. ಈಗಲೂ ದೇವೇಗೌಡರಲ್ಲಿ ನಿರ್ಣಯ ವಾಪಸ್ ಪಡೆಯಿರಿ ಎಂದು ಮನವಿ ಮಾಡುವುದಾಗಿ ಸಿ.ಎಂ.ಇಬ್ರಾಹಿಂ
ಬೆಂಗಳೂರು: ಕಳೆದ ಎರಡು ದಿನಗಳಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯಿಂದ ಉಚ್ಛಾಟಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದೆ. ಜೆಡಿಎಸ್ ಬಿಜೆಪಿ ಜೊತೆಗೆ