ರಾಜಕೀಯ ನಿರ್ಮಲ ಸೀತಾರಾಮನ್ ಅವರೇ ಜನತೆಯ ಸಮಕ್ಷಮದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಿ ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ ಬಿಜೆಪಿ ಪಕ್ಷಕ್ಕೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ. ಮೊನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬಂದು ಸುಳ್ಳುಗಳನ್ನು ಉದುರಿಸಿ ಮುಂದೆ ಓದಿ » April 7, 2024